ದೇಶದಲ್ಲಿ ಏಕರೂಪದ ಶಿಕ್ಷಣ ಜಾರಿಯಾಗಬೇಕು, ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ಗುಂಡಾ ಜೋಯ್ಸ್ ಅಭಿಮತ
ದೇಶದಲ್ಲಿ ಏಕರೂಪ ಶಿಕ್ಷಣ ಜಾರಿಯಾಗಬೇಕು ಮಾತ್ರವಲ್ಲದೆ, ಶಿಕ್ಷಣ ಕ್ಷೇತ್ರವನ್ನು ರಾಷ್ಟ್ರೀಕರಣಗೊಳಿಸುವ ಅಗತ್ಯವಿದೆ ಎಂದು ೧೬ನೇ ಶಿವಮೊಗ್ಗ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ ಡಾ. ಗುಂಡ ವೆಂಕಟೇಶ್ ಜೋಯಿಸ್ ಪ್ರತಿಪಾದಿಸಿದರು.ನಗರದ ಗೋಪಿಶೆಟ್ಟಿಕೊಪ್ಪದ ಸಾಹಿತ್ಯ...