ಅರಣ್ಯ ಹಕ್ಕು ಕಾಯ್ದೆ ಸರಳೀಕರಣಗೊಳಿಸಬೇಕು, ತಿದ್ದುಪಡಿ ಮಾಡಲು ಕೇಂದ್ರ ಸರಕಾರಕ್ಕೆ ಶಿಫಾರಸು ಮಾಡುವ ಅನಿವಾರ್ಯತೆ ಇದೆ : ಕೆ.ಎಸ್.ಗುರುಮೂರ್ತಿ
ಮಲೆನಾಡಿನ ಅಸಂಖ್ಯಾತ ರೈತರು ಹಲವು ದಶಕಗಳಿಂದ ಉಳುಮೆ ಮಾಡಿಕೊಂಡು ಬರುತ್ತಿದ್ದ ಜಮೀನಿಗೆ ಹಕ್ಕುಪತ್ರ ನೀಡಿ, ಸಕ್ರಮಗೊಳಿಸಿಕೊಡುವಂತೆ ಅರಣ್ಯಹಕ್ಕು ಕಾಯಿದೆಯಡಿ ಸಲ್ಲಿಸಲಾದ ಅರ್ಜಿಗಳಿಗೆ ೭೫ವರ್ಷಗಳ ಹಿಂದಿನ ದಾಖಲೆಗಳನ್ನು ಒದಗಿಸುವಂತೆ ಸರ್ಕಾರವು ನಿಗಧಿಪಡಿಸಿರುವ ನಿಬಂಧನೆಯನ್ನು ಸರಳೀಕರಣಗೊಳಿಸಿ, ಅರ್ಹರಿಗೆ...