ಪುರದಾಳು ಪಂಚಾಯಿತಿಯಲ್ಲಿ ಗುರುವಂದನೆ ಕಾರ್ಯಕ್ರಮ
ಶಿವಮೊಗ್ಗ ತಾಲೂಕು ಪುರದಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಶಾಲೆಗಳ ಶಿಕ್ಷಕರಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗುರುವಂದನೆ, ಪ್ರತಿಭಾ ಪುರಸ್ಕಾರ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮವನ್ನು ಮಂಗಳವಾರ ಆಯೋಜಿಸಲಾಗಿತ್ತು.ಎಸ್‌ಎಸ್‌ಎಲ್‌ಸಿ...