ಭದ್ರಾವತಿ ಕಾರ್ಖಾನೆಗಳು ನಮ್ಮ ಅಸ್ಮಿತೆ
ಮುಚ್ಚದಂತೆ ಹೇಳಲು ಈಶ್ವರಪ್ಪರಿಗೆ ಧಂ ಇಲ್ಲವೆ? ಹೆಚ್.ವಿಶ್ವನಾಥ್ ಪ್ರಶ್ನೆ
ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಮುಚ್ಚುವವರ ಕೈ ಕಟ್ ಮಾಡುವೆ ಎಂದು ಹೇಳುವ ಧಂ ಬಿಜೆಪಿ ನಾಯಕ ಈಶ್ವರಪ್ಪ ಅವರಿಗೆ ಇಲ್ಲವೇ ಎಂದು ಮಾಜಿ ಸಚಿವ ಹಾಗೂ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಪ್ರಶ್ನಿಸಿದ್ದಾರೆ.ಶಿವಮೊಗ್ಗ ಜಿಲ್ಲಾ...