ಅನ್ನಕೊಡುವ ಭೂತಾಯಿಯ ಬಯಕೆ ತೀರಿಸುವ ಹಬ್ಬ ಮಲೆನಾಡಿನಾದ್ಯಂತ ಸಂಭ್ರಮದ ಭೂಮಿ ಹುಣ್ಣಿಮೆ
ಮಲೆನಾಡಿನಾದ್ಯಂತ ಬುಧವಾರ ಭೂಮಿ ಹುಣ್ಣಿಮೆ ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಅನ್ನ ಕೊಟ್ಟು ನಮ್ಮನ್ನೆಲ್ಲ ಪೊರೆವ ಭೂತಾಯಿಗೆ ಸೀಮಂತ ಎಂದೇ ಶ್ರದ್ದಾಭಕ್ತಿಯಿಂದ ಆಚರಿಸುವ ಭೂಮಿ ಹುಣ್ಣಿಮೆ ಹಬ್ಬ ಮಲೆನಾಡಿನ ರೈತಾಪಿ ವರ್ಗಕ್ಕೆ ಪ್ರಮುಖ ಹಬ್ಬವಾಗಿದೆ....