ಹಾಯ್ ಹೊಳೆ ರಸ್ತೆ ಅಭಿವೃದ್ಧಿಗೆ ಗುದ್ದಲಿಪೂಜೆ ರಸ್ತೆ ಅಭಿವೃದ್ದಿ ಕಾಮಗಾರಿಗೆ ಅನುದಾನ ನೀಡಿದ ಸರ್ಕಾರಕ್ಕೆ ಅಭಿನಂದನೆ : ಸಂಸದರು
ಶಿವಮೊಗ್ಗ ಕಲ್ಲೂರು ಬಸವಾಪುರ ಮಾರ್ಗವಾಗಿ ಹಾಯ್‍ಹೊಳೆ ರಸ್ತೆ ಅಭಿವೃದ್ದಿ ಕಾಮಗಾರಿಗೆ ಸರ್ಕಾರ ರೂ.14.20 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿಸಿದ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಂಸದರಾದ...