ಮನೆ ತೆರವು ಕಾರ್ಯಾಚರಣೆ: ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ ಪೊಲೀಸರ ನೆರವಿನೊಂದಿಗೆ ತೆರವಿಗೆ ಮುಂದಾದ ನೀರಾವರಿ ಇಲಾಖೆ: ಜೆಸಿಬಿಗೆ ಅಡ್ಡ ಮಲಗಿ ತೆರವಿಗೆ ಅಡ್ಡಿ
ಶಿವಮೊಗ್ಗ :ನಗರದ ಮಲ್ಲಿಗೇನಹಳ್ಳಿ ಸಮೀಪದ ತುಂಗಾ ಮೇಲ್ದಂಡೆ ಇಲಾಖೆಗೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಕಟ್ಟಿಕೊಂಡಿರುವ ಮನೆಗಳನ್ನು ನೀರಾವರಿ ಇಲಾಖೆಯವರು ಪೊಲೀಸರ ನೆರವಿನೊಂದಿಗೆ ತೆರವುಗೊಳಿಸಿದರು.ಈ ವೇಳೆ ಪ್ರತಿಭಟನಾನಿರತರಿಬ್ಬರು ಕಾರ್ಯಾಚರಣೆ ವಿರೋಧಿಸಿ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ...