ನನ್ನ ಸೋಲಿಗೆ ಕಾಂಗ್ರೆಸ್‌ನ ಗ್ಯಾರಂಟಿ ಕಾರ್ಡ್ ಕಾರಣ ; ಹರತಾಳು ಹಾಲಪ್ಪ
ಹೊಸನಗರ: ವಿಧಾನಸಭಾ ಚುನಾವಣೆಯಲ್ಲಿ ನನ್ನ ಸೋಲಿಗೆ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ಕಾರಣವಾಗಿದೆಯೇ ಹೊರತು ಕಾರ್ಯಕರ್ತರ ನನ್ನ ಪಾತ್ರವೇನು ಇಲ್ಲ ಎಂದು ಹರತಾಳು ಹಾಲಪ್ಪನವರು ಹೇಳಿದರು. ಹೊಸನಗರದ ಬಿಜೆಪಿ ಕಛೇರಿಯಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸಿ...