ಕರೂರು ಹೋಬಳಿ ನೆಟ್ವರ್ಕ್ ಸಮಸ್ಯೆ ಇತ್ಯರ್ಥಕ್ಕೆ30 ಲಕ್ಷ ಅನುದಾನ, ಖಾಸಗಿ, ಸಾರ್ವಜನಿಕ ಸಹಭಾಗಿತ್ವದಲ್ಲಿ ಕೆಲಸ: ಶಾಸಕ ಹಾಲಪ್ಪ
ಸಾಗರ ತಾಲ್ಲೂಕಿನ ಮೂರ್‍ನಾಲ್ಕು ಹೋಬಳಿಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಅತ್ಯಂತ ಗಂಭೀರವಾಗಿದ್ದು, ಕರೂರು ಹೋಬಳಿಯಲ್ಲಿ ನೆಟ್‌ವರ್ಕ್ ಸಮಸ್ಯೆಗೆ ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲು ಶಾಸಕರ ಅನುದಾನದಲ್ಲಿ 10 ಲಕ್ಷ ರೂ. ಹಾಗೂ ಸಂಸದರ ಅನುದಾನದಲ್ಲಿ 20 ಲಕ್ಷ...