ಮಕ್ಕಳಿಗೆ ಸಂಬಂಧಗಳ ಮೌಲ್ಯ ತಿಳಿಸಬೇಕು: ಡಾ.ಮೋಹನ್ ಚಂದ್ರಗುತ್ತಿ , ಮಳೀಮಠ್ ನಾರಾಯಣ ನಾಯ್ಕರಿಗೆ ಸಕಾಲಿಕ ಶ್ರದ್ಧಾಂಜಲಿ ಕಾರ್ಯಕ್ರಮ
ಆಧುನಿಕತೆಯ ಭರಾಟೆಯಲ್ಲಿ ಮಲೆನಾಡಿನ ಮೂಲ ಸಂಸ್ಕೃತಿಯಲ್ಲಿ ಪಲ್ಲಟಗಳಾಗುತ್ತಿದ್ದು, ನಮ್ಮ ಮಕ್ಕಳಿಗೆ ಸಂಬಂಧಗಳ ಮೌಲ್ಯದ ಬಗ್ಗೆ ಅರಿವು ಮೂಡಿಸಬೇಕು. ಕೃಷಿ ಕ್ಷೇತ್ರದಿಂದ ವಿಮುಖರಾಗುತ್ತಿರುವ ಯುವಜನರನ್ನು ಹಳ್ಳಿಗಳತ್ತ ಕರೆತರುವ ಅಗತ್ಯವಿದೆ ಎಂದು ಸಹ್ಯಾದ್ರಿ ಕಲಾ ಕಾಲೇಜು ಸಹಾಯಕ...