ರವಿ ಹೆಗಡೆ, ಬಿಎಂ. ಹನೀಫ್ ಸೇರಿ 18 ಪತ್ರಕರ್ತರಿಗೆ ವಾರ್ಷಿಕ ಪ್ರಶಸ್ತಿ
ಶಿವಮೊಗ್ಗದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2019 ನೇ ಸಾಲಿನ ರಾಜ್ಯಮಟ್ಟದ ವಾರ್ಷಿಕ ದತ್ತಿನಿಧಿ ಪ್ರಶಸ್ತಿ ಘೋಷಿಸಿದ್ದು,ಹಿರಿಯ ಪತ್ರಕರ್ತ ರವಿಹೆಗಡೆ, ಬಿ.ಎಂ.ಹನೀಫ್, ಶೇಷಚಂದ್ರಿಕಾ ಸೇರಿದಂತೆ ಹಲವರಿಗೆ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ....