ಹಿಂದೂ ಹರ್ಷನ ಹೆಸರಲ್ಲಿ ಚಾರಿಟೇಬಲ್ ಟ್ರಸ್ಟ್ ಬಡವರ ಮತ್ತು ನೊಂದವರ ಕೆಲಸ ಮಾಡುತ್ತೇವೆ ಎಂದ ಕುಟುಂಬ
ಶಿವಮೊಗ್ಗದಲ್ಲಿ ಇತ್ತೀಚೆಗೆ ಹತ್ಯೆಗೀಡಾದ ಬಜರಂಗದಳ ಕಾರ್ಯಕರ್ತ ಹಿಂದೂ ಹರ್ಷನ ಹೆಸರಲ್ಲಿ ಹರ್ಷ ಚಾರಿಟೇಬಲ್ ಟ್ರಸ್ಟ್ ಸ್ಥಾಪನೆ ಮಾಡಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷೆ ಹಾಗೂ ಹರ್ಷನ ಸಹೋದರಿ ಅಶ್ವಿನಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರ್ಷನ ಸಾವಿನ...