ಹರ್ಷ ಕೊಲೆ ಹಿಂದೆ ಷಡ್ಯಂತ್ರ, ಹರ್ಷನಿಗೆ ವಿಡಿಯೋ ಕಾಲ್ ಮಾಡಿ ಕರೆದಿದ್ದ ಹುಡುಗಿಯರು ಯಾರು?, ಹಲವು ಆಯಾಮಗಳಲ್ಲಿ ಪೊಲೀಸರಿಂದ ತನಿಖೆ
ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷನ(೨೬)ನ ಕೊಲೆಯ ಹಿಂದೆ ದೊಡ್ಡ ಷಡ್ಯಂತ್ರವೇ ಇದೆ ಎಂಬ ಅನುಮಾನ ಮೂಡುತಿದ್ದು, ಈಗಾಗಲೇ ಆರೋಪಿಗಳನ್ನು ಬಂಧಿಸಿರುವ ಪೋಲಿಸರು ಎಲ್ಲಾ ಆಯಾಮಗಳಲ್ಲೂ ತನಿಖೆ ಮುಂದುವರಿಸಿದ್ದಾರೆ.ಕಟ್ಟರ್ ಹಿಂದುತ್ವವಾದಿಯಾಗಿದ್ದ ಹರ್ಷನಿಗೆ ಮೊದಲೇ ಜೀವಬೆದರಿಕೆ...