ದುರಹಂಕಾರ, ದೌಲತ್ತಿನ ಅಭ್ಯರ್ಥಿಗಳನ್ನು ದೂರವಿಡಿ: ಹೆಚ್.ಡಿ.ಕುಮಾರಸ್ವಾಮಿ, ಸೊರಬದಲ್ಲಿ ಜೆಡಿಎಸ್ ಅಭ್ಯರ್ಥಿಪರ ಪ್ರಚಾರ
ಸೊರಬ: ನಾಲ್ಕು ದಶಕಗಳ ಕಾಲ ಒಂದೇ ಕುಟುಂಬದ ಅಭ್ಯರ್ಥಿಗಳನ್ನು ವಿಧಾನ ಸಭೆ ಚುನಾವಣೆಯಲ್ಲಿ ಸೋಲಿಸುವ ಮೂಲಕ ಹೊಸ ಮುಖಕ್ಕೆ ಅವಕಾಶ ನೀಡಲು ಬಾಸೂರು ಚಂದ್ರೇಗೌಡ ಅವರಿಗೆ ಮತ ಚಲಾಯಿಸಿ ಎಂದು ಮಾಜಿ ಮುಖ್ಯಂತ್ರಿ ಹೆಚ್.ಡಿ.ಕುಮಾರಸ್ವಾಮಿ...