ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯ ಮುಖ್ಯ: ಡಿವೈಎಸ್‌ಪಿ ಬಾಲರಾಜ್
ಶಿವಮೊಗ್ಗ: ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯ ಮುಖ್ಯ ಎಂದು ಡಿವೈಎಸ್‌ಪಿ ಬಾಲರಾಜ್ ಹೇಳಿದರು. ಸಾಗರ ರಸ್ತೆಯ ಐಲೆಟ್ಸ್ ಡಯಾಬಿಟಿಕ್ ಆಸ್ಪತ್ರೆ ಹಾಗೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಸಮಗ್ರ ಡಯಾಬಿಟಿಸ್ ತಪಾಸಣಾ...