ಶಿವಮೊಗ್ಗದ ಹಿಂದೂ ಹರ್ಷ ಕೊಲೆ ಪ್ರಕರಣ :ಎನ್ಐಎ ತನಿಖೆ ಪ್ರಶ್ನಿಸಿದ್ದ ಅರ್ಜಿ ವಜಾ.
ಶಿವಮೊಗ್ಗ: ಹಿಂದೂ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ (ಎನ್ ಐಎ)ಗೆ ವಹಿಸಿದ್ದನ್ನು ಪ್ರಶ್ನಿಸಿ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಶಿವಮೊಗ್ಗ ನಗರದ ಹೊಸಬೀದಿಯ ನಿವಾಸಿ...