Malenadu Mitra

Tag : hijab

ರಾಜ್ಯ ಶಿವಮೊಗ್ಗ

ಹಿಜಾಬ್ ತೀರ್ಪು ಹಿನ್ನೆಲೆ : ಜಿಲ್ಲಾದ್ಯಂತ ಶಾಲಾ ಕಾಲೇಜು ರಜೆ, 144 ನಿಷೇಧಾಜ್ಞೆ ಜಾರಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಜಿಲ್ಲಾಧಿಕಾರಿ ಮನವಿ

Malenadu Mirror Desk
ಶಿವಮೊಗ್ಗ, : ಶಾಲಾಸಮವಸ್ತ್ರ ವಿವಾದ ಕುರಿತು ರಾಜ್ಯ ಹೈಕೋರ್ಟ್ ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಮಾರ್ಚ್ 15ರಂದು ಮಂಗಳವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ...
ರಾಜ್ಯ ಶಿವಮೊಗ್ಗ

ಹಿಜಾಬ್ ಪ್ರತಿಭಟನೆ ಯಥಾಸ್ಥಿತಿ , ಬೇಟಿ ಬಚಾವೊ ,ಬೇಟಿ ಪಡಾವೊ ಅಂತಿರಿ ಕಾಲೇಜಿಗೆ ಬಿಡುತ್ತಿಲ್ಲ: ವಿದ್ಯಾರ್ಥಿನಿಯರು

Malenadu Mirror Desk
ಶಿವಮೊಗ್ಗ ನಗರದಲ್ಲಿ ನಾಲ್ಕನೇ ದಿನವೂ ಹಿಜಾಬ್ ವಿವಾದ ಯಥಾಸ್ಥಿತಿಯಲ್ಲಿದ್ದು, ಗುರುವಾರ ಡಿವಿಎಸ್ ಸ್ವತಂತ್ರ ಪಿಯು ಕಾಲೇಜು ಮತ್ತು ಸರ್ವೋದಯ, ಕಮಲಾ ನೆಹರು ಕಾಲೇಜಿನ ಎದುರು ಪ್ರತಿಭಟನೆ ನಡೆಯಿತಾದರೂ ನಂತರ ಅದು ಜಿಲ್ಲಾಧಿಕಾರಿ ಕಚೇರಿಗೆ ಸ್ಥಳಾಂತರಗೊಂಡಿದೆ....
ರಾಜ್ಯ ಶಿವಮೊಗ್ಗ

ನ್ಯಾಯಾಲಯದ ಆದೇಶ ಪಾಲಸುತ್ತೇವೆ :ಆಡಳಿತಮಂಡಳಿ ಹಿಜಾಬ್ ತೆಗೆಯುವುದಿಲ್ಲ, ಬೇಕಿದ್ದರೆ ವಿಷ ಕುಡಿತೇವೆ: ವಿದ್ಯಾರ್ಥಿನಿಯರು

Malenadu Mirror Desk
ಶಿವಮೊಗ್ಗ: ಪದವಿ ಕಾಲೇಜು ಮತ್ತು ಪಿಯು ತರಗತಿಗಳು ಬುಧವಾರದಿಂದ ಆರಂಭವಾಗುತ್ತಿರುವಂತೆಯೇ ನಗರದಲ್ಲಿ ಮತ್ತೆ ಹಿಜಾಬ್ ವಿವಾದ ಭುಗಿಲೆದ್ದಿದೆs ಕಳೆದ ವಾರ ವಿವಾದ ಭುಗಿಲೆದ್ದಿದ್ದ ಸರಕಾರಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಮುಂಜಾಗ್ರತಾ ಕ್ರಮವಾಗಿ ರಜೆ...
ರಾಜ್ಯ ಶಿವಮೊಗ್ಗ

ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ಪರೀಕ್ಷೆ ಬರೆಯದೆ ವಾಪಸ್, ಶಿಕ್ಷಣ ಇಲಾಖೆ ಅಧಿಕಾರಿಗಳ ಮನವೊಲಿಕೆಗೆ ಕರಗದ ವಿದ್ಯಾರ್ಥಿನಿಯರು

Malenadu Mirror Desk
ರಾಜ್ಯ ಉಚ್ಚ ನ್ಯಾಯಾಲಯದ ಆದೇಶದ ನಡುವೆಯೂ ಶಿವಮೊಗ್ಗ ಬಿ.ಎಚ್.ರಸ್ತೆಯಲ್ಲಿರುವ ಕರ್ನಾಟಕ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಯರುವ ಹಿಜಾಬ್ ಧರಿಸಲು ನಿರಾಕರಣೆ ಮಾಡಿದರೆಂದು ಹತ್ತನೇ ತರಗತಿ ಪೂರ್ವಸಿದ್ಧತಾ ಪರೀಕ್ಷೆಯನ್ನೇ ಬರೆಯದೆ ಹಿಂತಿರುಗಿದ್ದಾರೆ.ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಬಂದ...
ರಾಜ್ಯ ಶಿವಮೊಗ್ಗ

ಮಲೆನಾಡಿಗೂ ಕಾಲಿಟ್ಟ ‘ಹಿಜಾಬ್’ ಕೇಸರಿ ವಿವಾದ ಗೃಹ ಸಚಿವರ ಜಿಲ್ಲೆಯಲ್ಲಿ ಪ್ರತಿಭಟಿಸಿದ ವಿದ್ಯಾರ್ಥಿ, ವಿದ್ಯಾರ್ಥಿನಿಯರು

Malenadu Mirror Desk
ಹಿಜಾಬ್ ವಿವಾದ ಈಗ ಕೋಮುಸೂಕ್ಷ್ಮ ಜಿಲ್ಲೆಯಾದ ಶಿವಮೊಗ್ಗಕ್ಕೂ ಕಾಲಿಟ್ಟಿದೆ. ರಾಜ್ಯದ ಹಲವೆಡೆ ಭಾರೀ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಸೋಮವಾರ ಮಲೆನಾಡಿನಲ್ಲೂ ಅನುರಣಿಸಿದೆ. ಪರ-ವಿರೋಧದ ಪ್ರತಿಭಟನೆಗಳು ಆರಂಭವಾಗಿವೆ. ಪ್ರತಿಷ್ಠಿತ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.