ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವ , ಶಿವಮೊಗ್ಗದಲ್ಲಿ ಸಂಪೂರ್ಣ ಕೇಸರಿಮಯ
ಶಿವಮೊಗ್ಗ ನಗರದ ಪ್ರತಿಷ್ಟಿತ ಹಿಂದೂ ಮಹಾಸಭಾದ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆಗೆ ಸಕಲ ಸಿದ್ಧತೆಯಾಗಿದೆ. ಹಿಂದೂ ಮಹಾಸಭಾ ಕಾರ್ಯಕರ್ತರು ಇಡೀ ನಗರವನ್ನು ಕೇಸರಿಮಯಗೊಳಿಸಿದ್ದಾರೆ. ಕುರುಕ್ಷೇತ್ರ ಯುದ್ಧಕ್ಕೂ ಮುನ್ನ ಶ್ರೀ ಕೃಷ್ಣ ಅರ್ಜುನನಿಗೆ ನೀಡುವ ಗೀತೋಪದೇಶದ...