ಗಾಂಧೀಜಿ ಪ್ರತಿಮೆ ಧ್ವಂಸ ,ಹೊಳೆಹೊನ್ನೂರಲ್ಲಿ ಬಿಗುವಿನ ವಾತಾವರಣ, ಆರೋಪಿಗಳ ಬಂಧನಕ್ಕೆ ಸಾರ್ವಜನಿಕರ ಆಗ್ರಹ
ಶಿವಮೊಗ್ಗ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರು ಪಟ್ಟಣದ ಗಾಂಧಿ ಸರ್ಕಲ್‌ನಲ್ಲಿ ನಡೆದಿದೆ.ಭಾನುವಾರ ತಡರಾತ್ರಿ ಕೃತ್ಯ ನಡೆದಿದೆ. ಬೈಕಿನಲ್ಲಿ ಬಂದ ಇಬ್ಬರು ದುಷ್ಕೃತ್ಯ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ....