ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಜನ್ಮದಿನದ ನಿಮಿತ್ತ ಜಿಲ್ಲೆಯ ಸಮಸ್ತ ಜನರ ಪರವಾಗಿ `ನಮ್ಮೊಲುಮೆ’ಯ ಭಾವಾಭಿನಂದನೆಯನ್ನು ಫೆ.೨೮ ರಂದು ಸಂಜೆ ೬ ಗಂಟೆಗೆ ಹಳೆಯ ಜೈಲು ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಅಭಿನಂದನಾ ಸಮಿತಿಯ ಅಧ್ಯಕ್ಷ...
ಪುರೋಹಿತಶಾಹಿಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳಿಂದ ದೇಶದಲ್ಲಿ ಸಂವಿಧಾನದ ಆಶಯಗಳನ್ನು ಪೂರ್ಣಪ್ರಮಾಣದಲ್ಲಿ ಅನುಷ್ಠಾನಗೊಳಿಸಲು ಸಾಧ್ಯವಾಗುತ್ತಿಲ್ಲ ಎಂದು ಮುಂಡರಿಗೆ ತೋಂಟದಾರ್ಯ ಮಠದ ನಿಜಗುಣಪ್ರಭು ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.ಸೊರಬದಲ್ಲಿ ಸುದ್ದಿಲೋಕ ಪತ್ರಿಕಾ ಬಳಗದ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಚಿಂತನ ಮಂಥನ...
ಇಂಜನಿಯರಿAಗ್ ಮತ್ತು ವೈದ್ಯಕೀಯ ಅಂತಿಮ ಪದವಿಯಲ್ಲಿ ವ್ಯಾಸಂಗ ಮಾಡುತಿದ್ದು, ಅತಿ ಹೆಚ್ಚು ಅಂಕಗಳಿಸಿದ ಬಡ ವಿದ್ಯಾರ್ಥಿಗಳಿಂದ ಅರ್ಜಿ ಸಲ್ಲಿಸಬಹುದು. ಆಸಕ್ತರು ಸ್ವ-ವಿವಿರ, ಅಂಕಪಟ್ಟಿ ನಕಲು, ಷೇರು ಪ್ರಮಾಣ ಪತ್ರದ ಜೆರಾಕ್ಸ್ದೊಂದಿಗೆ ಸಂಘದ ಹೆಸರಿಗೆ ಅರ್ಜಿ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.