Malenadu Mitra

Tag : hosanagara

ಶಿವಮೊಗ್ಗ

ಟೀ ಪಾತ್ರೆ ಬಿದ್ದು ಬಾಲಕ ಸಾವು, ಪೋಷಕರ ಆಕ್ರಂದನ

Malenadu Mirror Desk
ಶಿವಮೊಗ್ಗ : ಪಕ್ಕದ ಮನೆಯಲ್ಲಿ ಸಾವಿಗೀಡಾಗಿದ್ದ ವ್ಯಕ್ತಿಯ ಅಂತಿಮ ದರ್ಶನಕ್ಕೆ ಬಂದಿದ್ದ ಸಂಬಂಧಿಕರಿಗೆ ಟೀ ಮಾಡಿ ಕೊಟ್ಟಿದ್ದ ಕುಟುಂಬವೇ, ಇಂದು ತನ್ನ ಕರುಳ ಕುಡಿಯನ್ನೇ ಕಳೆದುಕೊಂಡಿದೆ. ಇಂತಹ ದೌರ್ಭಾಗ್ಯಕ್ಕೆ ಗುರಿಯಾಗಿರುವುದು ಹಿರೀಮನೆ ಗ್ರಾಮದ ರಾಜೇಶ್...
ರಾಜ್ಯ ಶಿವಮೊಗ್ಗ ಹೊಸನಗರ

ಮಳೆನಾಡ ವೈಭವ, ಜೋಗಕ್ಕೆ ಬಂದ ಸಿರಿ

Malenadu Mirror Desk
ಹೊಸನಗರದಲ್ಲಿ ಕಳೆದ 24 ಗಂಟೆಗಳಲ್ಲಿ 320 ಮಿಲಿ ಮೀಟರ್ ಮಳೆ ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ ಮತ್ತು ಚಿಕ್ಕಮಗಳೂರಲ್ಲಿ ಮುಂಗಾರು ಮಳೆ ಹಂಗಾಮವೇ ಜೋರಾಗಿದ್ದು, ಕಳೆದ 24 ಗಂಟೆಯಲ್ಲಿ ಮಲೆನಾಡು ಅಕ್ಷರಷಃ ಮಳೆನಾಡಾಗಿದೆ. ಎತ್ತ ನೋಡಿದರೂ...
Uncategorized ಹೊಸನಗರ

ಬಿಜೆಪಿ ಸಿದ್ದಾಂತ ಪಂಚಾಯ್ತಿ ಚುನಾವಣೆಯಲ್ಲಿ ಬರದು

Malenadu Mirror Desk
ಬಿಜೆಪಿ ಪಕ್ಷದ ತತ್ವ ಸಿದ್ದಾಂತಗಳು ಗ್ರಾಮ ಪಂಚಾಯಿತಿಯ ಚುನಾವಣೆಯಲ್ಲಿ ಚಲಾವಣೆಗೆ ಬರದು. ಆದ್ದರಿಂದ ಕಾಂಗ್ರೆಸ್ ಪಕ್ಷದ ಬೆಂಬಲದಿAದ ಚುನಾವಣೆಗೆ ಸ್ಪರ್ಧಿಸುವ ಉಮೇದುದಾರರು ದಿಟ್ಟತನ ಮತ್ತು ಛಲದಿಂದ ಚುನಾವಣೆಯನ್ನು ಎದುರಿಸಿ ಎಂದು ಮಾಜಿ ಶಾಸಕ ಗೋಪಾಲಕೃಷ್ಣ...
ಹೊಸನಗರ

ಅನ್ನದಾತನಿಗೆ ಬಾರದ ರಾಜ್ಯ ಸರಕಾರದ ಪ್ರೋತ್ಸಾಹ ಧನ

Malenadu Mirror Desk
ಹೊಸನಗರ ತಾಲೂಕಿನ ಹೊಸನಗರ ಹಾಗೂ ರಿಪ್ಪನ್ ಪೇಟೆಯ :ಎಪಿಎಂಸಿಯ ಭತ್ತ ಖರೀದಿ ಕೇಂದ್ರದಲ್ಲಿ ರೈತರಿಂದ ಕೇಂದ್ರ ಸರಕಾರವು ಕಳೆದ ಬಾರಿ ಖರೀದಿಸಿದ ಭತ್ತದ ಬೆಂಬಲ ಬೆಲೆÀ ೧೮೦೦ ರೂಪಾಯಿಗಳನ್ನು ಹಣವನ್ನು ಪಾವತಿ ಮಾಡಿದ್ದು ,ರಾಜ್ಯ...
ಹೊಸನಗರ

ಸಿಗಂದೂರು ಸಲಹಾ ಸಮಿತಿ ರದ್ದು ಮಾಡಲು ಆಗ್ರಹ

Malenadu Mirror Desk
ಸಿಗಂದೂರು ಚೌಡೇಶ್ವರಿ ದೇಗುಲಕ್ಕೆ ರಚಿಸಿರುವ ಸಲಹಾ ಸಮಿತಿ ರದ್ದುಮಾಡುವಂತೆ ಆಗ್ರಹಿಸಿ ಬ್ರಹ್ಮಶ್ರೀ ನಾರಾಯಣಗುರು ಧರ್ಮಪರಿಪಾಲನಾ ಸಂಘದಿAದ ಶುಕ್ರವಾರ ಹೊಸನಗರ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು.ಕೂಡಲೇ ಸಮಿತಿ ರದ್ದು ಮಾಡಬೇಕು. ಟ್ರಸ್ಟ್ ಅಡಿಯಲ್ಲಿ ಹಿಂದಿನAತೆ ದೇವಾಲಯದ ಚಟುವಟಿಕೆಗಳಿಗೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.