Malenadu Mitra

Tag : hosnagara

ರಾಜ್ಯ ಶಿವಮೊಗ್ಗ ಹೊಸನಗರ

ಮಗುವಿನೊಂದಿಗೆ ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

Malenadu Mirror Desk
ಕೌಟಂಬಿಕ ಕಲಹದಿಂದ ನೊಂದ ವಿವಾಹಿತ ಮಹಿಳೆಯೊಬ್ಬಳು ತನ್ನ ನಾಲ್ಕು ವರ್ಷದ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.ಬಿದರಹಳ್ಳಿ ಗ್ರಾಮದ ವಿದ್ಯಾ(೩೨) ಎಂಬ ಮಹಿಳೆ...
ರಾಜ್ಯ ಶಿವಮೊಗ್ಗ

ಸೇತುವೆ-ರಸ್ತೆ ಕುಸಿತ : ಪರ್ಯಾಯ ಮಾರ್ಗ ವ್ಯವಸ್ಥೆ ಮಾರ್ಪಾಡು

Malenadu Mirror Desk
ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ವಿಹಂಗಮ ನರ್ಸರಿ...
ರಾಜ್ಯ ಶಿವಮೊಗ್ಗ ಹೊಸನಗರ

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕರು ಸಾವು

Malenadu Mirror Desk
ಕೃಷಿ ಹೊಂಡಕ್ಕೆ ಬಿದ್ದು ಬಾಳಿ ಬದುಕಬೇಕಿದ್ದ ಇಬ್ಬರು ಮಕ್ಕಳು ಅಸುನೀಗಿದ ಹೃದಯ ಕಲಕುವ ಘಟನೆ ಹೊಸನಗರ ಹೊರವಲಯದ ಮಂಡಾನಿ ಕೋಟೆಕಾನು ಬಳಿ ನಡೆದಿದೆ.ಕೋಟೆಕಾನಿನ ಗಿರೀಶ ಮತ್ತು ಗಿರಿಜಾ ದಂಪತಿಯ ಮಕ್ಕಳಾದ ನವೀನ(12) ಹಾಗೂ ಸೃಜನ್(9)...
ರಾಜ್ಯ ಶಿವಮೊಗ್ಗ ಸಾಗರ ಹೊಸನಗರ

ಶಿವಮೊಗ್ಗದಲ್ಲಿ ಇಂದೂ ತ್ರಿಶತಕ ದಾಟಿದ ಸೋಂಕು, ಎರಡುಸಾವು

Malenadu Mirror Desk
ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನ ಅಬ್ಬರ ಮುಂದುವರಿದಿದ್ದು, ಮಂಗಳವಾರ ಸೋಂಕಿತರ ಸಂಖ್ಯೆ ತ್ರಿಶತಕ ದಾಟಿದೆ. ಇಬ್ಬರು ಸೋಂಕಿನಿಂದಾಗಿ ಮೃತಪಟ್ಟಿದ್ದು, ಒಟ್ಟು 388ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನದಿಂದ ಸಾವಿಗೀಡಾದವರ ಸಂಖ್ಯೆ೩೬೪ ಕ್ಕೇರಿದೆ.ಶಿವಮೊಗ್ಗ ನಗರದಲ್ಲಿ ಒಟ್ಟು...
ರಾಜ್ಯ ಹೊಸನಗರ

ಸತ್ಕಾರ್‍ಯಗಳಿಂದ ಸಂತೃಪ್ತಿ ಸಾಧ್ಯ : ಶ್ರೀ ರೇಣುಕಾನಂದ ಸ್ವಾಮೀಜಿ

Malenadu Mirror Desk
ಸಂಕೀರ್ಣವಾದ ಮಾನವನ ಜೀವನದಲ್ಲಿ ಸತ್ಕಾರ್‍ಯಗಳನ್ನು ಕೈಗೊಂಡು ಸಂತೃಪ್ತಿ ಪಡೆಯಲು ಸಾಧ್ಯವಿದೆ ಎಂದು ನಿಟ್ಟೂರಿನ ನಾರಾಯಣ ಗುರು ಮಹಾಸಂಸ್ಥಾನ ಶ್ರೀ ರೇಣುಕಾನಂದ ಸ್ವಾಮೀಜಿ ತಿಳಿಸಿದರು.ಶನಿವಾರ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಮಠದಲ್ಲಿ ಭಾರತ ಹುಣ್ಣಿಮೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.