ಮೆಗ್ಗಾನ್ ವೈದ್ಯಕೀಯ ವ್ಯವಸ್ಥೆ ಸುಧಾರಣೆಗೆ ಕ್ರಮ: ಸಚಿವ ಕೆ.ಎಸ್.ಈಶ್ವರಪ್ಪ
ಕೋವಿಡ್ ನಿಯಂತ್ರಣಕ್ಕೆ ಪ್ರಸ್ತುತ ಎಲ್ಲಾ ಅಗತ್ಯ ಮೂಲಸೌಲಭ್ಯಗಳು ಲಭ್ಯವಿದ್ದು, ವೈದ್ಯಕೀಯ ಸೇವೆಯನ್ನು ಇನ್ನಷ್ಟು ಉತ್ತಮಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸೂಚಿಸಿದರು. ಅವರು ಶುಕ್ರವಾರ ಶಿವಮೊಗ್ಗ ಮೆಡಿಕಲ್ ಕಾಲೇಜು...