ಕೊಳೆಗೇರಿ ನಿವಾಸಿಗಳಿಗೆ ಮನೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ: ಕೆ.ಎಸ್.ಈಶ್ವರಪ್ಪ ಸೂಚನೆ
ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಶಿವಮೊಗ್ಗ ನಗರದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿ 1560 ಮನೆಗಳ ನಿರ್ಮಾಣ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು....