ಶಿಕ್ಷಕರ ಗೃಹ ನಿರ್ಮಾಣ ಸಂಘದ ಚುನಾವಣೆ: ಮಹಾಬಲೇಶ್ವರ ಹೆಗಡೆ ತಂಡಕ್ಕೆ ಭರ್ಜರಿ ಜಯ
ಕರ್ನಾಟಕ ರಾಜ್ಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಗೃಹ ನಿರ್ಮಾಣ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಯಲ್ಲಿ ಮಹಾಬಲೇಶ್ವರ ಹೆಗಡೆ ತಂಡಕ್ಕೆ ಭರ್ಜರಿ ಜಯ ದೊರೆತಿದ್ದು, ಚುನಾವಣೆ ನಡೆದ 16 ಸ್ಥಾನಗಳಿಗೂ...