ಮಲೆನಾಡಿನಾದ್ಯಂತ ಶ್ರದ್ದಾಭಕ್ತಿಯ ಭೂಮಿ ಹುಣ್ಣಿಮೆ ಹಬ್ಬ , ಗರ್ಭವತಿ ಭೂ ತಾಯಿಯ ಬಯಕೆ ತೀರಿಸಿದ ರೈತ ಸಮುದಾಯ
ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆ ಹಬ್ಬವನ್ನು ಭಾನುವಾರ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಮಹಾನವಮಿ ವಿಜಯದಶಮಿ ಕಳೆದು ಐದನೇ ದಿನ ಬರುವ ಹುಣ್ಣಿಮೆಯಲ್ಲಿ ಬಯಲು ಸೀಮೆಯಲ್ಲಿ ಸೀಗೆ ಹುಣ್ಣಿಮೆ ಎಂದು ಆಚರಿಸಿದರೆ ಮಲೆನಾಡಿನಲ್ಲಿ ಭೂಮಿ ಹುಣ್ಣಿಮೆ ಎಂದು...