ಶಿಥಿಲವಾದ ಶಾಲಾ ಕಟ್ಟಡಗಳ ತೆರವಿಗೆ ಸೂಚನೆ : ಆರ್.ಎಸ್.ಉಮಾಶಂಕರ್
ಶಿವಮೊಗ್ಗ: ಶಿಥಿಲಾವಸ್ತೆಯಲ್ಲಿರುವ ಶಾಲಾ ಕಟ್ಟಡಗಳನ್ನು ಆಯಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ತ್ವರಿತವಾಗಿ ನಾಶಪಡಿಸಲು ತುರ್ತು ಕ್ರಮವಹಿಸುವಂತೆ ಶಿಕ್ಷಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್.ಎಸ್.ಉಮಾಶಂಕರ್ ಅವರು ಹೇಳಿದರು.ಜಿಲ್ಲಾ ಪಂಚಾಯಿತಿಯ...