ಪ್ರಧಾನಿ ಮೋದಿ ಅವರಿಂದ ಭಾರತ ಮತ್ತಷ್ಟು ಬಲಿಷ್ಠ , ಕೇಂದ್ರ ಸರಕಾರಕ್ಕೆ 8 ವರ್ಷ ತುಂಬಿದ ಹಿನ್ನೆಲೆಯಲ್ಲಿ ಕೇಂದ್ರದ ಸಾಧನೆ ಕೊಂಡಾಡಿದ ಸಂಸದ ರಾಘವೇಂದ್ರ
ಪ್ರಧಾನಿ ಮೋದಿ ಅವರ ೮ ವರ್ಷದ ಸಮರ್ಥ ಅಭಿವೃದ್ಧಿಯ ಆಡಳಿತದ ಫಲವಾಗಿ 2024ರಲ್ಲಿ ಮತ್ತೊಮ್ಮೆ ಬಿಜೆಪಿ ರಾಷ್ಟ್ರಾದ್ಯಂತ ವಿಜೃಂಭಿಸಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.ಬಿಜೆಪಿ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿ ಮತ್ತು ಸಂವಾದದಲ್ಲಿ ಮಾತನಾಡಿದ...