ಡ್ರೋನ್ ಮೂಲಕ ಚಂದ್ರಶೇಖರ್ ಕಾರಿನ ಅವಶೇಷ ಪತ್ತೆ : ಎಡಿಜಿಪಿ ಅಲೋಕ್‌ಕುಮಾರ್ ಮಾಹಿತಿ
ಶಿವಮೊಗ್ಗ: ಚಂದ್ರು ಮೃತದೇಹ ಪತ್ತೆ ಮಾಡುವುದಕ್ಕೆ ಡ್ರೋನ್ ಕ್ಯಾಮೆರಾ ಬಳಸಿ ಅವಶೇಷ ಪತ್ತೆ ಮಾಡಲಾಯಿತು ಎಂದು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಹೇಳಿದ್ದಾರೆ.ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್...