ಶಿಕ್ಷಣ ಜೀವನಕ್ಕೆ ಆದರ್ಶವಾಗಿರಬೇಕು: ಡಾ. ಜಯಶಂಕರ್ ಕಂಗಣ್ಣಾರು
ಕಲಿತ ಶಿಕ್ಷಣ ಜೀವನಕ್ಕೆ ಆದರ್ಶವಾಗಿರಬೇಕು. ಮೌಲ್ಯಯುತ ಶಿಕ್ಷಣ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಉಡುಪಿ ಜಿಲ್ಲೆ ಅದಮಾರು ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜ್ ಸಂಸ್ಕೃತ ಉಪಪನ್ಯಾಸಕ ಡಾ. ಜಯಶಂಕರ್ ಕಂಗಣ್ಣಾರು ಹೇಳಿದರು ಕುವೆಂಪು ರಂಗಮಂದಿರದಲ್ಲಿ ರಾಷ್ಟ್ರೀಯ...