ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಆಮಿಷ: ೭೨ ಸಾವಿರ ರೂ. ವಂಚನೆ
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಉದ್ಯೋಗದ ಅಮಿಷವೊಡ್ಡಿ ಯುವಕನೊಬ್ಬನಿಗೆ ೭೨ ಸಾವಿರ ರೂ. ವಂಚನೆ ಮಾಡಲಾಗಿದೆ. ಈ ಸಂಬಂಧ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಳಲೂರಿನ ಯುವಕನೊಬ್ಬ ವಂಚನೆಗೊಳಗಾಗಿದ್ದಾರೆ. ‘ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಗ್ರೌಂಡ್ ಸ್ಟಾಫ್...