ಜೋಗಕ್ಕೆ ಮರಳಿದ ವೈಭವ, ಕಣ್ತುಂಬಿಕೊಂಡ ಜನಸಾಗರ
ಶಿವಮೊಗ್ಗ:, ಜು. ೯: ವಿಶ್ವವಿಖ್ಯಾತ ಜೋಗ ಜಲಪಾತದ ಜಲಧಾರೆಯ ವೈಭೋಗ ವೀಕ್ಷಣೆಗೆ, ಭಾನುವಾರ ಪ್ರವಾಸಿಗರ ದಂಡೇ ಜಲಪಾತಕ್ಕೆ ಹರಿದುಬಂದಿತ್ತು. ಹಲವು ದಿನಗಳ ನಂತರ ಜೋಗವು ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಶನಿವಾರ ಮತ್ತು ಭಾನುವಾರ ರಜಾದಿನವಿದ್ದುದರಿಂದ...