Malenadu Mitra

Tag : journalist

ರಾಜ್ಯ ಶಿವಮೊಗ್ಗ

ಪತ್ರಕರ್ತರು ಸಮಾಜಮುಖಿ ಪಥದಲ್ಲಿ ಸಾಗಬೇಕು: ಗೋಪಾಲ್ ಯಡಗೆರೆ, ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವಾರ್ಷಿಕ ಮಹಾಸಭೆ

Malenadu Mirror Desk
ಶಿವಮೊಗ್ಗ : ಪತ್ರಕರ್ತರು ತಮ್ಮೊಳಗಿನ ಸಂಘರ್ಷದ ಮನಸ್ಸಿನಿಂದ ಹೊರಬಂದು ಒಗ್ಗಟ್ಟಾಗಿ ಸಮಾಜಮುಖಿ ಪಥದಲ್ಲಿ ಹೆಜ್ಜೆ ಇಡಬೇಕು ಎಂದು ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ್ ಯಡಗೆರೆ ಹೇಳಿದರು. ಪ್ರೆಸ್‌ಟ್ರಸ್ಟ್‌ನ ಪತ್ರಿಕಾಭವನದಲ್ಲಿ ಭಾನುವಾರ...
ರಾಜ್ಯ ಶಿವಮೊಗ್ಗ

ಪತ್ರಿಕೆ ಓದುವುದರಿಂದ ಜ್ಞಾನದ ದಾಹ ನೀಗುವುದು : ತಹಸೀಲ್ದಾರ್ ಹುಸೇನ್, ಸೊರಬ ತಾಲೂಕು ಪತ್ರಕರ್ತರ ಸಂಘದ ಪತ್ರಿಕಾ ದಿನಾಚರಣೆ, ಸಾಧಕರಿಗೆ ಸನ್ಮಾನ

Malenadu Mirror Desk
ಸೊರಬ,ಜು ೧೨: ಜನತೆ ಪತ್ರಿಕೆಗಳಲ್ಲಿನ ಒಳ್ಳೆಯ ವಿಷಯಗಳ ಗ್ರಹಿಸಿ ಮೈಗೂಡಿಸಿಕೊಳ್ಳುವ ಮೂಲಕ ವ್ಯಕ್ತಿತ್ವ ವಿಕಸನಗೊಳಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಹುಸೇನ್ ಸರಕಾವಸ್ ಹೇಳಿದರು.ತಾಲೂಕಿನ ಆನವಟ್ಟಿ ಸಮೀಪದ ಕೋಟಿಪುರದ ಎವರಾನ್ ಇಂಟರ್ ನ್ಯಾಷನಲ್ ರೆಸಿಡೆನ್ಷಿಯಲ್ ಶಾಲೆಯ ಸಭಾಂಗಣದಲ್ಲಿ...
ರಾಜ್ಯ ಶಿವಮೊಗ್ಗ

ಮಾದಕ ವಸ್ತುಗಳಿಂದಾಗಿ ಸಮಾಜಘಾತುಕ ಘಟನೆ ನಡೆಯುತ್ತವೆ. ಎಲ್ಲರೂ ಮಾದಕ ವ್ಯಸನಗಳಿಂದ ದೂರವಿರಬೇಕು: ಸಂಸದ ರಾಘವೇಂದ್ರ

Malenadu Mirror Desk
ಶಿವಮೊಗ್ಗ: ಸ್ವಾಸ್ಥ್ಯ ಸಮಾಜ ನಿರ್ಮಾಣದ ದೃಷ್ಟಿಯಿಂದ ಮಾದಕ ವಸ್ತುಗಳಿಂದ ಪ್ರತಿಯೊಬ್ಬರು ದೂರವಿರಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಇಂದು ಡಿಸಿಸಿ ಬ್ಯಾಂಕ್ ಆವರಣದಲ್ಲಿ ಆಯೋಜಿಸಿದ್ದ...
ರಾಜ್ಯ ಶಿವಮೊಗ್ಗ

ಸರಳ ಸಜ್ಜನಿಕೆ ವ್ಯಕ್ತಿತ್ವದ ಕೆ.ಬಿ.ರಾಮಪ್ಪ ,ಪ್ರೆಸ್ ಟ್ರಸ್ಟ್‌ನಲ್ಲಿ ಅಗಲಿದ ಹಿರಿಯ ಪತ್ರಕರ್ತರಿಗೆ ಸಂತಾಪ

Malenadu Mirror Desk
ಪತ್ರಕರ್ತರಿಗೆ ಮಾದರಿಯಾದ ವ್ಯಕ್ತಿತ್ವವನ್ನು ಕೆ.ಬಿ.ರಾಮಪ್ಪ ಅವರು ಹೊಂದಿದ್ದರು ಎಂದು ಕರ್ನಾಟಕ ಸಂಘದ ಅಧ್ಯಕ್ಷರಾದ ಎಂ.ಎನ್.ಸುಂದರಾಜ್ ಹೇಳಿದರು. ಪತ್ರಿಕಾಭವನದಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡಿದರು. ಮುದ್ರಣ ಕೆಲಸದ ಮೂಲಕ ಮಾಧ್ಯಮ ಕ್ಷೇತ್ರಕ್ಕೆ...
ರಾಜ್ಯ ಶಿವಮೊಗ್ಗ

ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ನಿಧನ

Malenadu Mirror Desk
ಹಿರಿಯ ಪತ್ರಕರ್ತ ಮಹದೇವ್ ಪ್ರಕಾಶ್ ಅವರು ಕೊರೋನಾ ಸೋಂಕು ತಗುಲಿ ಕಳೆದ 10 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಆದರೆ ಚಿಕಿತ್ಸೆ ಫಲಿಸದೆ ಇಂದು ಮಹದೇವ್ ಪ್ರಕಾಶ್ ಕೊನೆಯುಸಿರೆಳೆದಿದ್ದಾರೆ. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಕೆಲಸ...
ರಾಜ್ಯ ಶಿವಮೊಗ್ಗ

ಪತ್ರಕರ್ತರ ಆರೋಗ್ಯ ರಕ್ಷಣೆಗೆ ಆದ್ಯತೆ: ಈಶ್ವರಪ್ಪ

Malenadu Mirror Desk
ಶಿವಮೊಗ್ಗ: ಕೊರೊನ ನಿಯಂತ್ರಣದಲ್ಲಿ ಫ್ರಂಟ್‌ಲೈನ್ ವಾರಿಯರ್‍ಸ್ ಆಗಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರ ಆರೋಗ್ಯ ರಕ್ಷಣೆಗೆ ಸರಕಾರ ಆದ್ಯತೆ ನೀಡಿದ್ದು, ಅದರಂತೆ ಶಿವಮೊಗ್ಗದ ೧೮ ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಲಸಿಕೆ ನೀಡಲಾಗಿದೆ. ಸರಕಾರ ಕೋವಿಡ್ ಅಲೆ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.