ಪತ್ರಕರ್ತರಿಗೆ ಬದ್ಧತೆ, ಉದ್ಯಮಕ್ಕೆ ವಿಶ್ವಾಸಾರ್ಹತೆ ಮುಖ್ಯ
ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದಿಸಿ ಮಾತನಾಡಿದ ವಾರ್ತಾಇಲಾಖೆ ನಿರ್ದೇಶಕ ಮುರಳೀಧರ್
ಶಿವಮೊಗ್ಗ, : ವಿಶ್ವಾಸವೇ ಮರೆಯಾಗುತ್ತಿರುವ ಇಂದಿನ ದಿನದಲ್ಲೂ ಪತ್ರಿಕೋದ್ಯಮ ವಿಶ್ವಾಸಾರ್ಹತೆಯನ್ನು ಉಳಿಸಿಕೊಂಡು ಬಂದಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಡಿ.ಪಿ.ಮುರಳೀಧರ್ ಹೇಳಿದರು.ಪತ್ರಿಕಾಭವನದಲ್ಲಿ ಭಾನುವಾರ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ...