ಸಾಮಾಜಿಕ,ರಾಜಕೀಯ ಹೋರಾಟ ಮಾಡಿ ಆದರೆ ಯಾರ ಗುಲಾಮರಾಗಬೇಡಿ, ಈಡಿಗ ಸಮಾಜದ ಯುವಕರಿಗೆ ವಿಖ್ಯಾತಾನಂದ ಸ್ವಾಮೀಜಿ ಕಿವಿಮಾತು
ಸಾಮಾಜಿಕ, ರಾಜಕೀಯ ಹೋರಾಟಗಳಲ್ಲಿ ಪಾಲ್ಗೊಳ್ಳಿ ಆದರೆ ಯಾರ ಗುಲಾಮರಾಗಬೇಡಿ, ವಿದ್ಯಾವಂತರಾಗಿ, ಉದ್ಯೋಗಸ್ಥರಾಗಿ ನಿಮ್ಮ ನೆಲೆಯಲ್ಲಿ ಸಮಾಜದ ನೊಂದವರಿಗೆ ನೆರವಾಗಿ ಎಂದು ಸೋಲೂರು ಆರ್ಯಈಡಿಗ ಮಹಾಸಂಸ್ಥಾನದ ಶ್ರೀ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ...