ಅರಣ್ಯ ರಕ್ಷಕರ ಸೇವೆ ಅನನ್ಯ, ವನ್ಯಸಂಪತ್ತು ರಕ್ಷಿಸುವವರಿಗೂ ಸೂಕ್ತ ಗೌರವ ಸಿಗಬೇಕು, ಅರಣ್ಯ ಹುತಾತ್ಮರ ದಿನಾಚರಣೆಯಲ್ಲಿ ನ್ಯಾಯಾಧೀಶರಾದ ಮಂಜುನಾಥನಾಯಕ್ ಅಭಿಮತ
ಶಿವಮೊಗ್ಗ: ದೇಶ ರಕ್ಷಣೆಗಾಗಿ ಹೋರಾಡಿ ಪ್ರಾಣಾರ್ಪಣೆ ಮಾಡುವ ಸೈನಿಕನಿಗೆ ದೊರೆಯುವ ಗೌರವ ದೇಶದ ಅಮೂಲ್ಯ ವನ್ಯ ಸಂಪತ್ತನ್ನು ರಕ್ಷಿಸುವ ಅರಣ್ಯ ಸಿಬ್ಬಂದಿ ಹಾಗೂ ಸಮಾಜದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಶ್ರಮಿಸುವ ಪೊಲೀಸ್ ಸಿಬ್ಬಂದಿಗಳು ಕರ್ತವ್ಯ...