ಹಕ್ಕು-ಕರ್ತವ್ಯ ಅರಿತು ಕಾನೂನು ಪಾಲನೆ ಅಗತ್ಯ : ನ್ಯಾ.ಮುಸ್ತಫಾ ಹುಸೇನ್
ಹಕ್ಕುಗಳೊಂದಿಗೆ ಕರ್ತವ್ಯಗಳನ್ನೂ ಅರಿತು ಅದನ್ನು ಪಾಲಿಸುವುದು ಅತಿ ಮುಖ್ಯವಾಗಿದೆ. ಕಾನೂನಿನ ಪರಿಣಾಮ ತಿಳಿಯಬೇಕಾದರೆ ಅದರ ಅರಿವು ಮುಖ್ಯವಾಗುತ್ತದೆ ಆದ್ದರಿಂದ ಮಕ್ಕಳಾದಿಯಾಗಿ ಎಲ್ಲರೂ ದಿನನಿತ್ಯದ ಕಾನೂನುಗಳನ್ನು ಅರಿತು, ಇತರರಿಗೂ ತಿಳಿಸುವ ಮೂಲಕ ಕಾನೂನು ಸಾಕ್ಷರತೆ ಹೆಚ್ಚಿಸಬೇಕೆಂದು...