ಜ್ಯೋತಿ, ಲೋಕೇಶ್‍ಗೆ ಪಿಎಚ್.ಡಿ. ಪದವಿ
ಕುವೆಂಪು ವಿಶ್ವವಿದ್ಯಾಲಯದ ಸೂಕ್ಷ್ಮ ಜೀವಶಾಸ್ತ್ರ ವಿಭಾಗದಲ್ಲಿ ಸಹ ಪ್ರಾಧ್ಯಾಪಕರಾಗಿರುವ ಡಾ. ಬಿ.ತಿಪ್ಪೇಸ್ವಾಮಿ ಅವರ ಮಾರ್ಗದರ್ಶನದಲ್ಲಿ ಜ್ಯೋತಿ.ವಿ. ಇವರು ``ISOLATION AND EVALUATION OF PHOSPHATE SOLUBILISING FUNGI FROM RHIZOSPHERE SOIL OF MEDICINAL...