ಸರಕಾರಿ ಪದವಿ ಕಾಲೇಜು ಅಭಿವೃದ್ಧಿಗೆ ಬದ್ಧ: ವಿಶ್ವೇಶ್ವರ ಹೆಗಡೆ ಕಾಗೇರಿ
ಶಿರಸಿ: ಯುವ ಜನತೆ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕಾವಲುಗಾರರಾಗದೇ ಹೋದರೆ ಮುಂದಿನ ಭವಿಷ್ಯ ಉಜ್ವಲವಾಗಿರಲು ಸಾಧ್ಯವಿಲ್ಲ ಎಂದು ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡ ಡಿಜಿಟಲ್...