ಭೂಮಿ ಹೋರಾಟವೇ ರಾಜಕೀಯ ಜೀವನಕ್ಕೆ ದಾರಿ ಮಾಡಿತು,ಈಡಿಗ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಭಿನಂದನೆಯಲ್ಲಿ ಕಾಗೋಡು ಹೇಳಿಕೆ
ಸಾಗರ, ಅ.೧೫- ಗೇಣಿ ರೈತರಿಗೆ ಭೂಮಿ ಹಕ್ಕು ಕೊಡಿಸುವ ಹೋರಾಟವೇ ನನ್ನ ರಾಜಕೀಯ ಜೀವನಕ್ಕೆ ದಾರಿ ಮಾಡಿಕೊಟ್ಟಿತು ಎಂದು ದೇವರಾಜ ಅರಸು ಪ್ರಶಸ್ತಿ ಪುರಸ್ಕೃತ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.ಸಮೀಪದ ಈಡಿಗ ಸಮುದಾಯ...