ಮೇಲ್ಮನೆ ಕದನಕ್ಕೆ ಮುನ್ನುಡಿ, ಕಾಂಗ್ರೆಸ್ ನಾಮಪತ್ರ , ಡಿಎಸ್ ಅರುಣ್ ಬಿಜೆಪಿ ಹುರಿಯಾಳು ?
ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ ಡಿ.10 ರಂದು ನಡೆಯಲಿರುವ ಚುನಾವಣೆ ಕಾವು ಪಡೆದುಕೊಂಡಿದ್ದು, ಶಿವಮೊಗ್ಗ ಜಿಲ್ಲೆಯಿಂದ ಒಂದು ಸ್ಥಾನಕ್ಕೆ ನಡೆಯುವ ಚುನಾವಣೆಗೆ ಕಾಂಗ್ರೆಸ್‌ನಿಂದ ಹಾಲಿ ಸದಸ್ಯ ಆರ್.ಪ್ರಸನ್ನಕುಮಾರ್ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆದಾವಣಗೆರೆ ಜಿಲ್ಲೆಯ ಚನ್ನಗಿರಿ,...