ಹಲವು ಸಂದೇಶ ನೀಡಿದ ಈಡಿಗರ ಹಕ್ಕೊತ್ತಾಯ ಸಮಾವೇಶ, ಸಮುದಾಯದ ಮೇಲೆ ಹಿಡಿತ ಕಳೆದುಕೊಳ್ಳುತ್ತಿರುವ ಸಮುದಾಯದ ನಾಯಕರು ಭ್ರಮೆಯಿಂದ ಹೊರಬರಲಿ
ಮಲೆನಾಡಿನ ಪ್ರಭಾವಿ ಮತ್ತು ರಾಜಕೀಯವಾಗಿ ಪ್ರಬಲ ಶಕ್ತಿಯಾದ ಈಡಿಗ ಸಮುದಾಯ ತನಗೆ ಆದ ಅನ್ಯಾಯದ ಬಗ್ಗೆ ಜಾಗೃತವಾಗಿದೆ ಎಂಬುದು ಭಾನುವಾರ ಶಿವಮೊಗ್ಗದಲ್ಲಿ ನಡೆದ ಐತಿಹಾಸಿಕ ಹಕ್ಕೊತ್ತಾಯ ಸಮಾವೇಶದಲ್ಲಿ ಸಾಬೀತಾಗಿದೆ. ಸಮುದಾಯವನ್ನು ಸೂಜಿಗಲ್ಲಿನಂತೆ ಹಿಡಿದಿಟ್ಟುಕೊಂಡಿದ್ದ ಮೋಹಕ...