ಕಲಗೋಡು ರತ್ನಾಕರ್‌ಗೆ ಪ್ರಶಸ್ತಿ ಗರಿ, ನಜೀರ್ ಸಾಬ್ ತವರೂರಲ್ಲಿ ಪಂಚಾಯತ್ ರಾಜ್ ಸೇವೆಗೆ ಸಂದ ಗೌರವ
ಶಿವಮೊಗ್ಗ,ಡಿ.೨೫: ಕಲಗೋಡು ರತ್ನಾಕರ್ ಎಂಬುದು ಶಿವಮೊಗ್ಗ ಜಿಲ್ಲೆಯ ರಾಜಕೀಯ ವಲಯದಲ್ಲಿ ಪ್ರಮುಖ ಹೆಸರು. ರಾಜಕೀಯದಲ್ಲಿ ಅಜಾತ ಶತ್ರು ಎಂದೇ ಗುರುತಿಸಿಕೊಂಡಿರುವ ಕಲಗೋಡು ರತ್ನಾಕರ್ ಪಂಚಾಯತ್ ರಾಜ್ ವ್ಯವಸ್ಥೆಯ ಮೂರೂ ಹಂತದಲ್ಲಿ ಜನ ಸೇವೇ ಮಾಡಿ...