ಜಾತಿ ವ್ಯವಸ್ಥೆಯಿಂದ ಹೊರ ಬರುವಂತೆ ಕನಕದಾಸರು ಸಾರಿದ್ದರು : ಕೆ.ಎಸ್ ಈಶ್ವರಪ್ಪ
ಶಿವಮೊಗ್ಗ : ನಮ್ಮ ಸಮಾಜದಿಂದ ಕುಲವೆಂಬುದನ್ನು ತೆಗೆದು ಹಾಕಿ, ಜಾತಿ ವ್ಯವಸ್ಥೆಯಿಂದ ಹೊರ ಬರಬೇಕೆಂದು ಕನಕದಾಸರು ಸುಮಾರು ೫೩೫ ವರ್ಷಗಳ ಹಿಂದೆಯೇ ಸಾರಿದ್ದರು ಎಂದು ಶಾಸಕರಾದ ಕೆ.ಎಸ್.ಈಶ್ವರಪ್ಪ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ...