ಕಾಂತರಾಜ್ ವರದಿ ಜಾರಿಗೆ ಶ್ರೀ ನಾರಾಯಣಗುರು ವಿಚಾರ ವೇದಿಕೆ ಆಗ್ರಹ
ಶಿವಮೊಗ್ಗ: ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಯಾದ ಕಾಂತರಾಜ್ ವರದಿಯನ್ನು ಶೀಘ್ರವೇ ಅನುಷ್ಠಾನಕ್ಕೆ ತರಬೇಕು ಎಂದು ಶ್ರೀ ನಾರಾಯಣಗುರು ವಿಚಾರ ವೇದಿಕೆಯ ಜಿಲ್ಲಾಧ್ಯಕ್ಷ ಪ್ರವೀಣ್ ಹಿರೇಇಡಗೋಡು...