ಎಂ.ಎನ್ ಸುಂದರರಾಜ್ ಕರ್ನಾಟಕ ಸಂಘದ ಅಧ್ಯಕ್ಷ
ಶಿವಮೊಗ್ಗದ. ಪ್ರತಿಷ್ಟಿತ ಕರ್ನಾಟಕ ಸಂಘದ ನೂತನ ಅಧ್ಯಕ್ಷರಾಗಿ ಬರಹಗಾರ ಪ್ರೊ. ಎಂ. ಎನ್. ಸುಂದರರಾಜು ಆಯ್ಕೆಯಾಗಿದ್ದಾರೆ.ಭಾನುವಾರ ನಡೆದ ಅಧ್ಯಕ್ಷರ ಚುನಾವಣೆಯಲ್ಲಿ ಅವರು ಕೃಷ್ಣಮೂರ್ತಿ ಅವರನ್ನು ಪರಾಭವಗೊಳಿಸಿದರು.ಸುಂದರರಾಜು ಅವರಿಗೆ 124 ಮತ್ತು ಕೃಷ್ಣಮೂರ್ತಿ ಅವರಿಗೆ 84...