ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ ವಿಚಾರ: ಕಿಮ್ಮನೆ ರತ್ನಾಕರ್
ಶಿವಮೊಗ್ಗ:ಸನಾತನ ಧರ್ಮದಲ್ಲಿನ ಮನುಷ್ಯ ವಿರೋಧಿ ವಿಚಾರ ಸರಿಪಡಿಸಲು ಆರ್.ಎಸ್.ಎಸ್ ಯಾವ ಪ್ರಯತ್ನವನ್ನು ಮಾಡಿಲ್ಲ,ಈ ಬಗ್ಗೆ ಕೆ.ಎಸ್ ಈಶ್ವರಪ್ಪ-ಆರಗ ಜ್ಞಾನೇಂದ್ರ ಬಹಿರಂಗ ಚರ್ಚೆಗೆ ಬರಲಿ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಸವಾಲು ಹಾಕಿದ್ದಾರೆ.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ...