Malenadu Mitra

Tag : KIMMANE

ರಾಜ್ಯ ಶಿವಮೊಗ್ಗ

ಅಂತಃಕರಣವಿಲ್ಲದ ಪ್ರಧಾನಿ, ಚುನಾವಣೆ ಸ್ವಾರ್ಥಕ್ಕೆ ಕಾಯಿದೆ ವಾಪಸ್ : ಕಿಮ್ಮನೆ

Malenadu Mirror Desk
ಅನ್ನದಾತರ ಮನವಿಗೆ ಕಿವಿಗೊಟ್ಟು ಮೊದಲೇ ವಿವಾದಿತ ಮೂರು ಕೃಷಿ ಕಾಯ್ದೆಗಳ ಸಾಧಕ-ಬಾಧಕಗಳನ್ನು ವಾಪಸ್ ಪಡೆದಿದ್ದರೆ 750 ಜೀವಗಳು ಉಳಿಯುತ್ತಿದ್ದವು ಎಂದು ಮಾಜಿ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...
ರಾಜ್ಯ ಶಿವಮೊಗ್ಗ

ಅರಣ್ಯಾಧಿಕಾರಿಗಳ ದುರಾಡಳಿತ ಖಂಡಿಸಿ ಪಾದಯಾತ್ರೆ

Malenadu Mirror Desk
ಮೂರು ವರ್ಷಗಳಿಂದ ನಿರಂತರವಾಗಿ ಬಡ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ನಡೆಸುತ್ತಿದ್ದು ಸುಳ್ಳು ಕೇಸು ಗಳನ್ನು ದಾಖಲಿಸುವುದರ ಮೂಲಕ ಕಿರುಕುಳ ನೀಡುತ್ತಿದ್ದನ್ನು ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ತೀರ್ಥಹಳ್ಳಿ ರಾಷ್ಟ್ರೀಯ...
ರಾಜ್ಯ ಶಿವಮೊಗ್ಗ

ಆರ್.ಎಂ ಮಂಜುನಾಥ ಗೌಡ ಉಚ್ಚಾಟನೆ ಅನಿವಾರ್ಯ

Malenadu Mirror Desk
ಪಕ್ಷ ಸೇರಿದ ೫ ತಿಂಗಳಲ್ಲೇ ಪಕ್ಷ ವಿರೋಧಿ ಚಟುವಟಿಕೆ:ಆರ್.ಎಂ.ಎಂ ವಿರುದ್ದ ಕಿಮ್ಮನೆ ಗರಂ ಕಾಂಗ್ರೆಸ್  ಪಕ್ಷ ಸೇರಿದ ಮರು ದಿನದಿಂದಲೇ ಗುಂಪುಗಾರಿಕೆ ನಡೆಸುತ್ತಿರುವ ಮಂಜುನಾಥಗೌಡ ಅವರನ್ನು ಪಕ್ಷದಿಂದ ಹೊರ ಹಾಕುವುದು ಜಿಲ್ಲಾ ರಾಜ್ಯ ಘಟಕಕ್ಕೆ...
ರಾಜ್ಯ ಶಿವಮೊಗ್ಗ

ಶಿಕ್ಷಣ ನೀತಿ ಖಾಸಗೀಕರಣಕ್ಕೆ ನಾಂದಿ : ಕಿಮ್ಮನೆ ರತ್ನಾಕರ್ ಅಭಿಪ್ರಾಯ

Malenadu Mirror Desk
ಬಿಜೆಪಿ ಸರ್ಕಾರ ಯಾವ ಚರ್ಚೆ ಇಲ್ಲದೆ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿ ಶಿಕ್ಷಣ ಕ್ಷೇತ್ರದ ಖಾಸಗೀಕರಣಕ್ಕೆ ನಾಂದಿ ಹಾಡುತ್ತದೆ ಎಂದು ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಸರದಲ್ಲಿ...
ರಾಜಕೀಯ ರಾಜ್ಯ ಶಿವಮೊಗ್ಗ

ಕಾಂಗ್ರೆಸ್ ಸೇರಿದ ಮಂಜುನಾಥಗೌಡ, ಕಿಮ್ಮನೆ ಏನು ಹೇಳಿದ್ದಾರೆ ಗೊತ್ತೇ ?

Malenadu Mirror Desk
ಹಿರಿಯ ಸಹಕಾರಿ ಧುರೀಣ ಜೆಡಿಎಸ್ ಜಿಲ್ಲಾ ಅಧ್ಕ್ಷರೂ ಆಗಿದ್ದ ಆರ್.ಎಂ.ಮಂಜುನಾಥ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರಿದ್ದಾರೆ.ಬೆಳಗಾವಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪಕ್ಷದ ಭಾವುಟ ನೀಡಿ ಮಂಜುನಾಥಗೌಡರನ್ನು...
ರಾಜ್ಯ ಶಿವಮೊಗ್ಗ

ಕಾಡಾನೆ ನಿಯಂತ್ರಣಕ್ಕೆ ಕ್ರಮ

Malenadu Mirror Desk
ಉಂಬ್ಳೇಬೈಲು _ ಕಡೇಕಲ್ಲು ಯರಗನಾಳ್ ಭಾಗದಲ್ಲಿ ಕೃಷಿ ಭೂಮಿ ಹಾಗೂ ವಾಸ ಸ್ಥಳಕ್ಕೆ ದಾಳಿ ಇಡುತ್ತಿರುವ  ಕಾಡಾನೆ ಹಾವಳಿಯನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹೇಳಿದರು. ಅರಣ್ಯ ಕೋಠಿಯಲ್ಲಿ  ಮಾಜಿ ಸಚಿವ...
ಭಧ್ರಾವತಿ ರಾಜ್ಯ

ಭದ್ರಾವತಿಯಲ್ಲಿ ಕೋಮುಗಲಭೆ ಸೃಷ್ಟಿಸಲು ಬಿಜೆಪಿ ಹುನ್ನಾರ

Malenadu Mirror Desk
ಭದ್ರಾವತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸುತ್ತಿರುವ ದೌರ್ಜನ್ಯ ನಿಲ್ಲಿಸಬೇಕೆಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್ ಆಗ್ರಹಿಸಿದ್ದಾರೆ.ಶುಕ್ರವಾರ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ಕಬಡ್ಡಿ ಪಂದ್ಯಾವಳಿಯಲ್ಲಿ ಗಲಾಟೆ ಮಾಡಿದ್ದ ಬಿಜೆಪಿ ಮುಖಂಡರು...
ರಾಜ್ಯ ಶಿವಮೊಗ್ಗ

ಸ್ಫೋಟ ಪ್ರಕರಣ ಸಿಬಿಐಗೆ ವಹಿಸಿ: ಕಿಮ್ಮನೆ

Malenadu Mirror Desk
ಹುಣಸೋಡು ಹಾಗೂ ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣವನ್ನು ಸಿಬಿಐ ತನಿಖೆಗೊಳಪಡಿಸಬೇಕೆಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ವಕ್ತಾರ ಕಿಮ್ಮನೆ ರತ್ನಾಕರ್ ಒತ್ತಾಯಿಸಿದರು. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸ್ಫೋಟಗಳನ್ನು ಗಮನಿಸಿದಾಗ ಇಲ್ಲಿನ ಅಕ್ರಮ...
ಮಲೆನಾಡು ಸ್ಪೆಷಲ್ ರಾಜ್ಯ

ಕಿಮ್ಮನೆ ಜಯರಾಂ ಮನೆ ಮೇಲೆ ಐಟಿ ದಾಳಿ

Malenadu Mirror Desk
ಮಲೆನಾಡಿನ ಖ್ಯಾತ ಉದ್ಯಮಿ ಕಿಮ್ಮನೆ ಜಯರಾಂ ಅವರ ಕಚೇರಿ ಹಾಗೂ ಮನೆಗಳ ಮೇಲೆ ಶುಕ್ರವಾರ ರಾತ್ರಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಅಡಕೆ ಮಂಡಿ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿರುವ ಜಯರಾಂ ಶಿವಮೊಗ್ಗದ...
error: Content is protected !! ಮಲೆನಾಡು ಮಿರರ್‌ನಲ್ಲಿ ಪ್ರಕಟಗೊಂಡ ಸುದ್ದಿ, ಲೇಖನ, ಫೊಟೊಗಳನ್ನುಪೂರ್ವಾನುಮತಿಯಿಲ್ಲದೆ ನಕಲು ಮಾಡುವುದು ಕಾನೂನುಬಾಹಿರವಾಗಿದೆ.