ಶಿವಮೊಗ್ಗ ವೈಜ್ಞಾನಿಕ ಸಮ್ಮೇಳನಕ್ಕೆ ಇಸ್ರೊ ಮಾಜಿ ಅಧ್ಯಕ್ಷ ಕಿರಣ್‌ಕುಮಾರ್
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ವತಿಯಿಂದ ಡಿ.೨೯ರಂದು ಶಿವಮೊಗ್ಗ ಕುವೆಂಪು ರಂಗಮಂದಿರದಲ್ಲಿ ಕುವೆಂಪು ಜನ್ಮದಿನಾಚರಣೆ ಅಂಗವಾಗಿ ವಿಶ್ವಮಾನವ ದಿನಾಚರಣೆ, ಹೆಚ್.ನರಸಿಂಹಯ್ಯನವರ ಜನ್ಮ ಶತಮಾನೋತ್ಸವ ಹಾಗೂ ರಾಜ್ಯಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ರಾಜ್ಯಮಟ್ಟದ ಹೆಚ್.ಎನ್...