ಮದುವೆ ದಿನವೇ ಕೊರೊನಕ್ಕೆ ವರ ಬಲಿ ಮಲೆನಾಡಿನಲ್ಲಿ ಮುಂದುವರಿದ ಮಹಾಮಾರಿ ಅಟ್ಟಹಾಸ
ಎಲ್ಲವೂ ಸರಿ ಇದ್ದಿದ್ದರೆ ಆ ಹುಡುಗ ಹಸೆಮಣೆಯಲ್ಲಿ ಕೂರಬೇಕಿತ್ತು. ಆದರೇ ಕ್ರೂರ ವಿಧಿ ಅವನಿಗೆ ಅದಕ್ಕೆ ಅವಕಾಶ ಕೊಡದೆ ಚಿತೆಗೇರಿಸಿ ಕರೆದು ಕೊಂಡು ಹೋಗೇಬಿಟ್ಟ. ಇದ್ದು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಕುಂಚೂರು ಸಮೀಪದ...